HomeLatest NewsBREAKING: ಕೃಷಿ ಮೇಳಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

BREAKING: ಕೃಷಿ ಮೇಳಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಧಾರವಾಡ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಅಮ್ಮಿನಬಾವಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂಡಲಗಿಯ ವಿಠಲ (41) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಆಗಮಿಸಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular