HomeKarnatakaಏಕಾಏಕಿ ಹೆದ್ದಾರಿ ಬಳಿ ಲಾರಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾದ ಡ್ರೈವರ್

ಏಕಾಏಕಿ ಹೆದ್ದಾರಿ ಬಳಿ ಲಾರಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾದ ಡ್ರೈವರ್

ಕೋಲಾರ: ಲಾರಿ ಚಾಲಕರೊಬ್ಬರು ಏಕಾಏಕಿ ಹೆದ್ದಾರಿ ಬಳಿ ಲಾರಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ನರಸಾಪುರ ಕಾಫಿ ಡೇ ಬಳಿ ನಡೆದಿದೆ.

ಶ್ರೀನಿವಾಸಪುರದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡವರು. ನೆಲಮಂಗಲ ಮೂಲದ ಮಾಲೀಕರ ಲಾರಿಯನ್ನು ಮಂಜುನಾಥ್ ಓಡಿಸುತ್ತಿದ್ದರು ಎಂದು ತಿಳಿದುಬಂದಿದೆ.

ಲಾರಿ ಚಾಲಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೇಮಗಲ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular