HomeKarnatakaBREAKING: ಭೀಕರ ಅಪಘಾತ; ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ದುರ್ಮರಣ

BREAKING: ಭೀಕರ ಅಪಘಾತ; ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ಫುಡ್ ಡೆಲಿವರಿ ಬಾಯ್ ರಮೇಶ್ ನಾಯ್ಕ್ (37) ಮೃತ ದುರ್ದೈವಿ. ಬೈಕ್ ಸವಾರ ರಮೇಶ್ ಗ್ರಾಹಕರಿಗೆ ಊಟ ತೆಗೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಲಾರಿ ಚಾಲಕನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular