HomeKarnatakaಮದುವೆಯಾಗಿ ಮಹಿಳೆಯ ಮತಾಂತರಕ್ಕೆ ಯತ್ನ: ಆರೋಪಿ ಪತಿ ವಿರುದ್ಧ ಲವ್ ಜಿಹಾದ್ ಪ್ರಕರಣ ದಾಖಲು

ಮದುವೆಯಾಗಿ ಮಹಿಳೆಯ ಮತಾಂತರಕ್ಕೆ ಯತ್ನ: ಆರೋಪಿ ಪತಿ ವಿರುದ್ಧ ಲವ್ ಜಿಹಾದ್ ಪ್ರಕರಣ ದಾಖಲು

ಹುಬ್ಬಳ್ಳಿ: ಯುವತಿಯನ್ನು ಮದುವೆಯಾಗಿ ಮತಾತಂತರಕ್ಕೆ ಯತ್ನ ಹಿನ್ನೆಲೆಯಲ್ಲಿ ಪತಿ ವಿರುದ್ಧ ಲವ್ ಜಿಹಾದ್ ಪ್ರಕರಣ ದಾಖಲಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ

ಲವ್ ಜಿಹಾದ್ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಶ್ರೀರಾಮಸೇನೆ ಆರಂಭಿಸಿರುವ ಸಹಾಯವಾಣಿಗೆ ಮಹಿಳೆ ಕರೆ ಮಾಡಿ ಪತಿಯ ಕಿರುಕುಳ, ಬೆದರಿಕೆ ಬಗ್ಗೆ ಹೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಹಾಯದಿಂದ ಕಲಘಟಗಿ ಪೊಲಿಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.

ಬೆಂಗಳೂರು ಲೂಲದ ಪತಿ ಮುಜಾಹಿದ್ ಖಾನ್ ವಿರುದ್ಧ ದೂರು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular