HomeKarnatakaSHOCKING NEWS: ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ

SHOCKING NEWS: ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ

ಗದಗ: ಪ್ರೇಮಿಗಳಿಬ್ಬರೂ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ನಡೆದಿದೆ.

ಅಪ್ಪಣ್ಣ ಗೊರಕಿ (28) ಹಾಗೂ ಲಲಿತಾ ಹಲಗೇರಿ (21) ಮೃತ ದುರ್ದೈವಿ. ಏಪ್ರಿಲ್ 4ರಂದು ಲಲಿತಾಗೆ ಬೇರೆ ಯುವಕನೊಂದಿಗೆ ವಿವಾಹವಾಗಿತ್ತು. ಆದರೆ ಈಗ ಲಲಿತಾ ಅಪ್ಪಣ್ಣ ಗೊರಕಿ ಎಂಬಾತನೊಂದಿಗೆ ನೇಣಿಗೆ ಕೊರಳೊಡ್ಡಿದ್ದಾಳೆ.

ಘಟನಾ ಸ್ಥಳಕ್ಕೆ ನರೇಗಲ್ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular