SHOCKING : ಸಾರ್ವಜನಿಕ ಸ್ಥಳದಲ್ಲೇ ರೊಮ್ಯಾನ್ಸ್ ಮಾಡಿದ ಪ್ರೇಮಿಗಳು : ವ್ಯಾಪಕ ಟೀಕೆ |WATCH VIDEO

ಉತ್ತರ ಪ್ರದೇಶ : ಪ್ರೇಮಿಗಳು ಸಾರ್ವಜನಿಕ ಸ್ಥಳದಲ್ಲೇ ರೊಮ್ಯಾನ್ಸ್ ಮಾಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ ಎನ್ನಲಾದ ಘಟನೆಯ ವೀಡಿಯೋ ವೈರಲ್ ಆಗಿದೆ.

ಈ ಪ್ರೇಮಿಗಳು ರಸ್ತೆಯ ಬೀದಿಗಳನ್ನು ಪಿಕ್ನಿಕ್ ಪಾರ್ಕ್ಗಳಾಗಿ ಮಾಡಿಕೊಂಡಿದ್ದಾರೆ. ಕಾಲೇಜಿಗೆ ಚಕ್ಕರ್ ಹಾಕಿ ರೊಮ್ಯಾನ್ಸ್ ಮಾಡಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ನೆರೆಹೊರೆಯ ನಿವಾಸಿಯೊಬ್ಬರು ವೀಡಿಯೊ ಮಾಡಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read