BIG NEWS: ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತ: 5 ದಿನ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಕಾರವಾರ: ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರರಿಗೆ 5 ದಿನ ಸಮುದ್ರಕ್ಕೆ ಇಳಿಯದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ 40 ಕಿ.ಮೀಯಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾರೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read