HomeKarnatakaBIG NEWS: ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತ: 5 ದಿನ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

BIG NEWS: ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತ: 5 ದಿನ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಕಾರವಾರ: ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರರಿಗೆ 5 ದಿನ ಸಮುದ್ರಕ್ಕೆ ಇಳಿಯದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ 40 ಕಿ.ಮೀಯಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾರೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular