BIG BREAKING: ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: LPG ಸಿಲಿಂಡರ್ ದರ 350 ರೂ. ಹೆಚ್ಚಳ

ನವದೆಹಲಿ: ದೇಶೀಯ ಎಲ್‌ಪಿಜಿ ಸಿಲಿಂಡರ್‌ ದರ ಹೆಚ್ಚಳ ಮಾಡಲಾಗಿದೆ. 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆಯಾಗಿದೆ. ದೆಹಲಿಯಲ್ಲಿ ದೇಶೀಯ ಎಲ್‌ಪಿಜಿ ಸಿಲಿಂಡರ್ ಬೆಲೆ 1103 ರೂ.ಗೆ ಏರಿಕೆಯಾಗಿದೆ.

19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 350.50 ರೂ. ಏರಿಕೆಯಾಗಿದೆ. ಈ ಹೆಚ್ಚಳದೊಂದಿಗೆ 19 ಕೆಜಿ ವಾಣಿಜ್ಯ ಸಿಲಿಂಡರ್ ದೆಹಲಿಯಲ್ಲಿ 2119.50 ರೂ. ಗೆ ತಲುಪಿದ್ದು, ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ ಎಂದು ಹೇಳಲಾಗಿದೆ.

https://twitter.com/ANI/status/1630740357024722946

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read