ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಕಾದಾಟ

LKN vs DC Dream11 Prediction Today Match 26: Playing XI, IPL 2024 Fantasy Cricket Tips, Lucknow Super Giants vs Delhi Capitals Dream11 Team, Weather and Pitch Report, Injury Updates and Team News

ನಿನ್ನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಆರ್ಸಿಬಿ ಎದುರು ಏಳು ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿದೆ. ಮುಂಬೈ ಇಂಡಿಯನ್ಸ್ ಬ್ಯಾಟ್ಸ್ಮನ್ ಗಳ ಅಬ್ಬರಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತತ್ತರಿಸಿ ಹೋಗಿದೆ.  15.3 ಓವರ್ ನಲ್ಲೇ ಪಂದ್ಯ ಮುಗಿಸಿದ್ದು, ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸೋಲನುಭವಿಸಿದೆ.

ಇಂದು ಐಪಿಎಲ್ ನ 26ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂದು ಕಮ್ ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ.

ಬಲಿಷ್ಠ ಬೌಲಿಂಗ್ ಪಡೆ ಹೊಂದಿರುವ ಕೆ ಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದುರು ಮೊದಲ ಬಾರಿ ಜಯಭೇರಿಯಾಗಿದ್ದು, ತನ್ನ ಆತ್ಮವಿಶ್ವಾಸವನ್ನು ಇನ್ನಷ್ಟು  ಹೆಚ್ಚಿಸಿಕೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read