HomeEntertainment'Dude' ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‘Dude’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ತೇಜ್ ನಿರ್ದೇಶನದ ‘ಡ್ಯೂಡ್’ ಚಿತ್ರದ ಲಿರಿಕಲ್ ಸಾಂಗ್ ಅನ್ನು ಇಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ನೈದಿಲೆ ಕಣ್ಣ ಕೋಮಲೆ’ ಎಂಬ ಈ ಹಾಡಿಗೆ ನಿಶಾನ್ ರಾಜ್ ಧ್ವನಿಗೂಡಿಸಿದ್ದು, ಮಹಮ್ಮದ್ ಎಮೀಲ್ ಸಂಗೀತ ಸಂಯೋಜನೆ ನೀಡಿದ್ದಾರೆ. ಮಂಜು ಎಂ ದೊಡ್ಡಮನಿ ಸಾಹಿತ್ಯವಿದೆ.

ಈ ಚಿತ್ರದಲ್ಲಿ ಅಲ್ಟಿಮೇಟ್ ಸ್ಟಾರ್ ತೇಜ್ ಸೇರಿದಂತೆ ರಾಘವೇಂದ್ರ ರಾಜಕುಮಾರ್, ರಂಗಾಯಣ ರಘು, ಸ್ಪರ್ಶ ರೇಖಾ, ಸುಂದರ್ ರಾಜ್, ವಿಜಯ್ ಚೆಂಡೂರ್ ತೆರೆ ಹಂಚಿಕೊಂಡಿದ್ದಾರೆ. ಪ್ಯಾನರಾಮಿಕ್ ಸ್ಟುಡಿಯೋ ಬ್ಯಾನರ್ ನಲ್ಲಿ ನಿರ್ದೇಶಕ ತೇಜ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಸುಮಂತ್ ಅವರ ಸಂಕಲನವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular