HomeEntertainment'ಕಾಲಾಪತ್ತರ್' ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‘ಕಾಲಾಪತ್ತರ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಕಾಲಾಪತ್ತರ್’ ಚಿತ್ರದ ‘ಗೋರುಕನ ಗಾನ’ ಎಂಬ ಹಾಡು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಸುಧಾ ಮೂರ್ತಿ, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ತಾರಾ ಈ ಹಾಡನ್ನು ಲಾಂಚ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಶಿವಾನಿ ನವೀನ್ ಈ ಹಾಡಿಗೆ ಧ್ವನಿಯಾಗಿದ್ದು, ಅನುಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಡಾಕ್ಟರ್ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಚಿತ್ರದಲ್ಲಿ ವಿಕ್ಕಿ ವರುಣ್ ಹಾಗೂ ಧನ್ಯ ರಾಮ್ ಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಭುವನ್ ಮೂವೀಸ್ ಲಾಂಛನದಲ್ಲಿ ಸುರೇಶ್, ಮತ್ತು ನಾಗರಾಜು ಬಂಡವಾಳ ಹೂಡಿದ್ದಾರೆ. ಸಂದೀಪ್ ಕುಮಾರ್ ಛಾಯಾಗ್ರಾಹಣವಿದ್ದು, ದೀಪು ಎಸ್ ಕುಮಾರ್ ಸಂಕಲನವಿದೆ.

For Latest News Updates, Join Our Whatsapp Community🚩
RELATED ARTICLES

Most Popular