‘ಮಾಫಿಯಾ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದ ಮೊದಲ ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.

”ತುಂಬಾನೇ ಕೇಳಲಾರೆ” ಎಂಬ ಈ ಮೆಲೋಡಿ ಹಾಡನ್ನು ಹರಿಚರಣ್ ಮತ್ತು ಸಾನ್ವಿ ಶೆಟ್ಟಿ ಹೇಳಿದ್ದು, ಅನೂಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದಾರೆ. ಪ್ರಮೋದ್ ಮರವಂತೆ ಅವರ ಸಾಹಿತ್ಯವಿದೆ.

ಈ ಚಿತ್ರವನ್ನು ಕುಮಾರ್ ತಮ್ಮ ಕುಮಾರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು, ಪ್ರಜ್ವಲ್ ದೇವರಾಜ್ ಹಾಗು ಆದಿತಿ ಪ್ರಭುದೇವ ಸೇರಿದಂತೆ ಶೈನ್ ಶೆಟ್ಟಿ, ವಾಸುಕಿ ವೈಭವ್, ಒರಟ ಪ್ರಶಾಂತ್ ಬಣ್ಣ ಹಚ್ಚಿದ್ದಾರೆ. ರವಿಚಂದ್ರನ್ c ಅವರ ಸಂಕಲನವಿದ್ದು, ಪಂಡಿ ಕುಮಾರ್ ಛಾಯಾಗ್ರಹಣವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read