HomeLatest NewsBREAKING: ಸಿಎಂ ಬದಲಾವಣೆ ಸಧ್ಯಕ್ಕೆ ಚರ್ಚೆಯಿಲ್ಲ; ಸಂಪುಟ ಪುನಾರಚನೆ ಹೈಕಮಾಂಡ್ ತೀರ್ಮಾನ: ಸಚಿವ ಎಂ.ಬಿ.ಪಾಟೀಲ್

BREAKING: ಸಿಎಂ ಬದಲಾವಣೆ ಸಧ್ಯಕ್ಕೆ ಚರ್ಚೆಯಿಲ್ಲ; ಸಂಪುಟ ಪುನಾರಚನೆ ಹೈಕಮಾಂಡ್ ತೀರ್ಮಾನ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಸಧ್ಯಕ್ಕೆ ಯಾಯಕತ್ವ ಬದಲಾವಣೆ ವಿಚಾರ ಚರ್ಚೆಯೇ ಇಲ್ಲ. ಈ ವಿಚಾರ ಅಪ್ರಸ್ತುತ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಸಧ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯೇ ಇಲ್ಲ. ಒಂದು ವೇಳೆ ಸಚಿವ ಸಂಪುಟ ಪುನಾರಚನೆ ಅಥವಾ ಯಾವುದೇ ಪ್ರಮುಖ ರಾಜಕೀಯ ನಿರ್ಧಾರ ಕೈಗೊಳ್ಲುವುದಿದ್ದರೂ ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

ಏನೇ ವಿಚಾರಗಳಿದ್ದರೂ ಸಿಎಂ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಚರ್ಚೆ ಬೇಡ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular