ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿಎಂ ಎಂ.ಕೆ.ಸ್ಟಾಲಿನ್ ಅವರು ಮುಂಜಾನೆ ವಾಕಿಂಗ್ ಮಾಡುತ್ತಿದ್ದಾಗ ತಲೆಸುತ್ತು ಬಂದಿದೆ. ಆರೋಗ್ಯದಲ್ಲಿ ಏರುಪೇರೆ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ತಂಡ ಪರೀಕ್ಷೆ ನಡೆಸಿದ್ದು, ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ.