HomeLatest NewsBREAKING: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

BREAKING: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿಎಂ ಎಂ.ಕೆ.ಸ್ಟಾಲಿನ್ ಅವರು ಮುಂಜಾನೆ ವಾಕಿಂಗ್ ಮಾಡುತ್ತಿದ್ದಾಗ ತಲೆಸುತ್ತು ಬಂದಿದೆ. ಆರೋಗ್ಯದಲ್ಲಿ ಏರುಪೇರೆ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ತಂಡ ಪರೀಕ್ಷೆ ನಡೆಸಿದ್ದು, ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular