HomeKarnatakaBIG NEWS: ಯಡಿಯೂರಪ್ಪ ಅಸ್ತಿತ್ವಕ್ಕಾಗಿ ಬರ ಅಧ್ಯಯನಕ್ಕೆ ಹೊರಟಿದ್ದಾರೆ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ

BIG NEWS: ಯಡಿಯೂರಪ್ಪ ಅಸ್ತಿತ್ವಕ್ಕಾಗಿ ಬರ ಅಧ್ಯಯನಕ್ಕೆ ಹೊರಟಿದ್ದಾರೆ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರ ಬರ ಅಧ್ಯಯನ ಪ್ರವಾಸ ಕಾಂಗ್ರೆಸ್ ನಾಯಕರ ವಾಗ್ದಾಳಿಗೆ ಕಾರಣವಾಗಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಅಸ್ವಿತ್ವಕ್ಕಾಗಿ ಬರ ಅಧ್ಯಯನಕ್ಕೆ ಹೊರಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

ಬರ ಅಧ್ಯಯನಕ್ಕೆ ಹೊರಟಿರುವ ಬಿಜೆಪಿ ನಾಯಕರು ಯಾವ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ? ಮಾಹಿತಿ ಪಡೆದಿದ್ದಾರೆ? ಕೆಲವೆಡೆ ಕಾರಿನಿಂದ ಕೆಳಗಡೆಯೂ ಇಳಿದಿಲ್ಲ ಎಂದು ಕಿಡಿ ಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಸಂಸದರು ಪ್ರಧಾನಿ ಮೋದಿಯವರ ಮನೆಯಲ್ಲ, ರೋಡ್ ಗೆ ಹೋಗಲು ಆಗಲ್ಲ, ಪ್ರಧಾನಿ ಮೋದಿ, ಅಮಿತ್ ಶಾ ಜೋಡು ಜಮೀನ್ದಾರು ಇದ್ದಾರೆ. ಬಿಜೆಪಿ ಸಂಸದರೇ ಕಾಣೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular