2023-24 ನೇ ಸಾಲಿನ `M/o HRD-CSSS’ ವಿದ್ಯಾರ್ಥಿವೇತನ : ವಿದ್ಯಾರ್ಥಿಗಳು NSP Portal ನಲ್ಲಿ ಅರ್ಜಿ ಸಲ್ಲಿಸಿ

ಬೆಂಗಳೂರು  :  2023-24 ನೇ ಸಾಲಿನ M/o HRD-CSSS ವಿದ್ಯಾರ್ಥಿವೇತನಕ್ಕೆ ಸಂಬಂದಿಸಿದಂತೆ ವಿದ್ಯಾರ್ಥಿಗಳು NSP Portal ನಲ್ಲಿ ಅರ್ಜಿ ಸಲ್ಲಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸೂಚಿತ ವಿಷಯಕ್ಕೆ  ಸಂಬಂದಿಸಿದಂತೆ ಭಾರತ ಸರ್ಕಾರದ ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಪ್ರೋತ್ಸಾಹಣ್ & Central Sector Scheme of Scholarship for Colleges and University Students (PM-USP-CSSS) ಸ್ಕಿಮ್ ಹೆಸರಿನಲ್ಲಿ ಪದವಿ ಮತ್ತು ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನವನ್ನು National Scholarship Portal ಮೂಲಕ ಅನುಷ್ಟಾನಗೊಳಿಸಲಾಗುತ್ತಿದೆ.

ಸದರಿ  ಯೋಜನೆಗೆ ಪದವಿ ಪೂರ್ವ ಪರೀಕ್ಷೆಯಲ್ಲಿ Top 20 Percentie ನಲ್ಲಿರುವ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಗೆ ಅರ್ಹರಿರುತ್ತಾರೆ. National Scholarship Portal ಮೂಲಕ M/o HRD-CSSS ವಿದ್ಯಾರ್ಥಿವೇತನಕ್ಕಾಗಿ 2023-24 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಪ್ರಥಮ ಪದವಿಗೆ ಪ್ರವೇಶ ಪಡೆದಿರುವ ಪ್ರತಿಭಾವಂತ ಹಾಗೂ ಈಗಾಗಲೇ ಸದರಿ https://scholarships.gov.in/ ನಲ್ಲಿ ಅರ್ಜಿ ಸಲ್ಲಿಸಲು ಸೂಕ್ತ ಮಾರ್ಗದರ್ಶನ ನೀಡುವಂತೆ ಈ ಮೂಲಕ ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read