HomeLatest NewsBREAKING: ಮರಳು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಫಾರ್ಚೂನರ್ ಕಾರು ಡಿಕ್ಕಿ: ಐವರು ಸ್ಥಳದಲ್ಲೇ ಸಾವು

BREAKING: ಮರಳು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಫಾರ್ಚೂನರ್ ಕಾರು ಡಿಕ್ಕಿ: ಐವರು ಸ್ಥಳದಲ್ಲೇ ಸಾವು

ಭೋಪಾಲ್: ಮರಳು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಫಾರ್ಚೂನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಧ್ಯಪ್ರದೇಶದ ಗ್ವಾಲಿಯರ್-ಝಾನ್ಸಿ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular