BREAKING: ಮಧ್ಯಪ್ರದೇಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ಕೇಸರಿ ಪಾಳಯದಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆ

ಭೋಪಾಲ್: ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಮತ ಎಣಿಕೆ ಬರದಿಂದ ಸಾಗಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ ಭರ್ಜರಿ ಮುನಡೆ ಸಾಧಿಸಿದೆ.

ಇತ್ತೀಚಿನ ಮಾಹಿತಿ ಪ್ರಕಾರ ಮಧ್ಯಪ್ರದೇಶದಲ್ಲಿ ಬಿಜೆಪಿ 144 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್ 82 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ ಗೆಲುವಿನತ್ತ ದಾಪುಗಾಲಿಡುತ್ತಿದೆ.

ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ನಿವಾಸಕ್ಕೆ ಜ್ಯೋತಿರಾದಿತ್ಯ ಸಿಂದಿಯಾ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read