BREAKING NEWS: ಬಸ್ ಗೆ ಬೆಂಕಿ ತಗುಲಿ ಘೋರ ದುರಂತ, 25 ಮಂದಿ ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದಾರೆ.

ಬಸ್‌ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ 25 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಬಸ್‌ನ ಚಾಲಕ ಕೂಡ ಬದುಕುಳಿದಿದ್ದು, ಬಸ್‌ ನ ಟಯರ್ ಸ್ಪೋಟಗೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ನಂತರ ಬಸ್ ಗೆ ಬೆಂಕಿ ಹೊತ್ತಿಕೊಂಡು 25 ಮಂದಿ ಸಾವನ್ನಪ್ಪಿದ್ದಾರೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

https://twitter.com/ani_digital/status/1674946887298760711

https://twitter.com/ANI/status/1674953375807594499

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read