HomeIndiaBIG NEWS: 'ಮಹಾ' ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆ; 4 ಕ್ಷೇತ್ರಗಳ ಅಭ್ಯರ್ಥಿಗಳು ಚೇಂಜ್

BIG NEWS: ‘ಮಹಾ’ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆ; 4 ಕ್ಷೇತ್ರಗಳ ಅಭ್ಯರ್ಥಿಗಳು ಚೇಂಜ್

ಮುಂಬೈ: ಲೋಕಸಭಾ ಚುನಾವಣೆಗೆ ಘೋಷಿಸಿದ ಮಹಾರಾಷ್ಟ್ರ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬದಲಾವಣೆ ಮಾಡಿದೆ.

ಮಾರ್ಚ್ 28ರಂದು 8 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಸಿಎಂ ಏಕನಾಥ್ ಶಿಂಧೆ ಘೋಷಿಸಿದ್ದರು. ಆದರೆ ನಾಲ್ಕೇ ದಿನಗಳಲ್ಲಿ ಅಭ್ಯರ್ಥಿಗಳನ್ನು ಬಿಜೆಪಿ ಬದಲಾವಣೆ ಮಾಡಿದೆ.

ಸರ್ವೆ ವರದಿ ಆಧಾರದಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗಿದೆ. 6 ಹಾಲಿ ಸಂಸದರಿಗೆ ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ. ಸಿಎಂ ಏಕನಾಥ್ ಶಿಂಧೆ ಈ ನಿರ್ಧಾರಕ್ಕೆ ಟಿಕೆಟ್ ವಂಚಿತ ಸಂಸದರು ಗರಂ ಆಗಿದ್ದಾರೆ. ಮಹಾರಾಷ್ಟ್ರ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular