HomeIndiaBREAKING NEWS: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ: ನ.20ರಂದು ಒಂದೇ ಹಂತದಲ್ಲಿ ಮತದಾನ

BREAKING NEWS: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ: ನ.20ರಂದು ಒಂದೇ ಹಂತದಲ್ಲಿ ಮತದಾನ

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನವೆಂಬರ್ 20ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ತಿಳಿಸಿದರು.

ನವೆಂಬರ್ 20ರಂದು ಮಹಾತಾಷ್ಟ್ರದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular