ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಲೆಗಾಂವ್ ಸರಣಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಮಹಾರಾಷ್ಟ್ರದ ಮಾಲೇಗಾಂವ್ನಲ್ಲಿ ನಡೆದ ಪ್ರಬಲ ಸ್ಫೋಟದ ಹದಿನೇಳು ವರ್ಷಗಳ ನಂತರ, ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲಾ ಏಳು ಆರೋಪಿಗಳನ್ನು ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.
ಮಾಲೆಗಾಂವ್ ಸ್ಫೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು NIA ನ್ಯಾಯಾಲಯ ಖುಲಾಸೆಗೊಳಿಸಿದೆ ಹಾಗೂ ಸ್ಫೋಟದ ಆರು ಬಲಿಪಶುಗಳ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡ ಎಲ್ಲಾ ಬಲಿಪಶುಗಳಿಗೆ 50,000 ರೂ. ಪರಿಹಾರ ನೀಡಲು ಆದೇಶಿಸಿದೆ.
NIA Court acquits all accused in Malegaon blast case | Accused acquitted of all charges of Unlawful Activities (Prevention) Act (UAPA), Arms Act and other charges. https://t.co/GNyiAclfz7
— ANI (@ANI) July 31, 2025
#WATCH | NIA Court acquits all accused in Malegaon blast case, including Sadhvi Pragya Singh, Lt Colonel Purohit and others. Accused acquitted of all charges of UAPA, Arms Act and other charges.
— ANI (@ANI) July 31, 2025
(Visuals from outside the Court) pic.twitter.com/wF9CoZrYJx