BREAKING : ರಾಜ್ಯದ 8 ಮಂದಿ ಸಾಧಕರಿಗೆ ಸರ್ಕಾರದಿಂದ ‘ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಪ್ರದಾನ

ಬೆಂಗಳೂರು : ವಿಧಾನಸೌಧದಲ್ಲಿ ಇಂದು ರಾಜ್ಯಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆದಿದ್ದು, ಎಂಟು ಜನರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಈ ವೇಳೆ ಸಿಎಂ ಸಿದ್ದರಾಮಯ್ಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಬಿ.ನಾಗೇಂದ್ರ, ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಎಂಟು ಜನರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ

1) ಎನ್.ವೈ. ಹನುಮಂತಪ್ಪ- ನಿವೃತ್ತ ನ್ಯಾಯಾಧೀಶರು
2) ಮಹಾದೇವಮ್ಮ – ಧಾರ್ಮಿಕ ಕ್ಷೇತ್ರ
3) ರಾಮಣ್ಣ ಗಸ್ತಿ – ಶಿಕ್ಷಣ
4)ಸುಕನ್ಯಾ ಮಾರುತಿ – ಸಾಹಿತ್ಯ
5) ಸುಜಾತಮ್ಮ – ರಂಗಭೂಮಿ
6)ಜಿ.ಓ. ಮಂಹಾಂತಪ್ಪ- ಸಮಾಜಸೇವೆ
7) ಸೋಮಣ್ಣ -ಸಾಮಾಜಿಕ ಸಂಘಟನೆ
8) ಶಾರದಾ ಪ್ರಭುಲಿಂಗ ಹುಲಿನಾಯಕ್ – ವೈದ್ಯಕೀಯ ಸೇವೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read