ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 76ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ ಘಾಟ್ ಗೆ ತೆರಳಿ ಗೌರವ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಪೂಜ್ಯ ಬಾಪು ಅವರ ಪುಣ್ಯ ತಿಥಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ.ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗಗಳು ಜನರಿಗೆ ಸೇವೆ ಸಲ್ಲಿಸಲು ಮತ್ತು ನಮ್ಮ ರಾಷ್ಟ್ರಕ್ಕಾಗಿ ಅವರ ದೃಷ್ಟಿಕೋನವನ್ನು ಪೂರೈಸಲು ನಮಗೆ ಸ್ಫೂರ್ತಿ ನೀಡುತ್ತವೆ” ಎಂದು ಟ್ವೀಟ್ ಮಾಡಿದ್ದಾರೆ.
https://twitter.com/ANI/status/1752202580728611251?ref_src=twsrc%5Etfw%7Ctwcamp%5Etweetembed%7Ctwterm%5E1752202580728611251%7Ctwgr%5E92608b72b5dd237e8934832b1c3483c0df8fc67c%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalaunch%3Dtrue
https://twitter.com/narendramodi/status/1752184141549117543?ref_src=twsrc%5Etfw%7Ctwcamp%5Etweetembed%7Ctwterm%5E1752184141549117543%7Ctwgr%5E92608b72b5dd237e8934832b1c3483c0df8fc67c%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalaunch%3Dtrue