HomeKarnatakaವಿರೋಧದ ನಡುವೆಯೂ ‘ಮಹಿಷ ದಸರಾ’ ಆಹ್ವಾನ ಪತ್ರಿಕೆ ಬಿಡುಗಡೆ: ‘ಮೈಸೂರು ದಸರಾ’ ಉದ್ಘಾಟನೆಯ 2 ದಿನ...

ವಿರೋಧದ ನಡುವೆಯೂ ‘ಮಹಿಷ ದಸರಾ’ ಆಹ್ವಾನ ಪತ್ರಿಕೆ ಬಿಡುಗಡೆ: ‘ಮೈಸೂರು ದಸರಾ’ ಉದ್ಘಾಟನೆಯ 2 ದಿನ ಮೊದಲೇ ಆಚರಣೆ

ಮೈಸೂರು: ವಿರೋಧದ ನಡುವೆಯೂ ಮಹಿಷ ದಸರಾ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 13 ರಂದು ಮಹಿಷ ದಸರಾ ಆಚರಣೆ ಮಾಡಲಾಗುವುದು.

ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಎರಡು ದಿನ ಮೊದಲೇ ಮಹಿಷ ದಸರಾ ಆಚರಿಸಲಾಗುವುದು. ಆಹ್ವಾನ ಪತ್ರಿಕೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮಹಿಷಬೆಟ್ಟ ಎಂದು ಉಲ್ಲೇಖಿಸಲಾಗಿದೆ. ಮಾಜಿ ಸಚಿವ ಬಿ.ಟಿ. ಲಲಿತಾ ನಾಯಕ್ ಅವರು ಮಹಿಷ ದಸರಾ ಉದ್ಘಾಟಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಷ ದಸರಾ ಉದ್ಘಾಟನೆಗೆ ಕೆಲವರು ಆಕ್ಷೇಪಿಸಿದ್ದಾರೆ. ಹಿಂದಿನಿಂದಲೂ ಮಹಿಷ ದಸರಾ ಆಚರಣೆಗೆ ವಿರೋಧವಿದ್ದರೂ, ಅದನ್ನು ಲೆಕ್ಕಿಸದೇ ಮಹಿಷ ದಸರಾ ಆಚರಿಸಲಾಗುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular