BIG NEWS: ಬೆದರಿಕೆ ಹಿನ್ನಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ

ನವದೆಹಲಿ: ಕೇಂದ್ರ ಗುಪ್ತಚರ ಸಂಸ್ಥೆಗಳ ಬೆದರಿಕೆ ಗ್ರಹಿಕೆ ವರದಿ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರ ಗುಪ್ತಚರ ಸಂಸ್ಥೆಗಳ ಬೆದರಿಕೆ ಗ್ರಹಿಕೆ ವರದಿಯ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ಸಿಕ್ಕಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಅವರಿಗೆ ಭದ್ರತೆ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ.

https://twitter.com/ANI/status/1760641264062550249

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read