HomeLatest NewsBREAKING: ಪಟ್ಟದ ಫೈಟ್ ನಡುವೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಸಂದೇಶ

BREAKING: ಪಟ್ಟದ ಫೈಟ್ ನಡುವೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಸಂದೇಶ

ಕಲಬುರಗಿ: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಿತ್ತಾಟ ಮುಂದುವರೆದಿರುವ ನಡುವೆಯೇ ಎಐಸ್ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಸಂದೇಶ ರವಾನಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷ ಯಾರೊಬ್ಬ ನಾಯಕನಿಂದ ಬೆಳೆದಿಲ್ಲ. ನಾನೇ ಪಕ್ಷ ಕಟ್ಟಿದ್ದೇನೆಂದು ಯಾರೂ ಹೇಳಲಾಗದು. ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷ ಎಂದ ಮೇಲೆ ಯಲ್ಲರ ಪಾತ್ರವೂ ಇರುತ್ತದೆ. ಒಬ್ಬರಿಂದಲೇ ಪಕ್ಷ ಇದೆ ಎನ್ನಲಾಗದು. ಹೈಕಮಾಂಡ್ ನಾಯಕರು ಯಾವ ಗೊಂದಲವನ್ನೂ ಮಾಡುತ್ತಿಲ್ಲ. ಇಲ್ಲಿನ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಅನಗತ್ಯವಾದ ಗೊಂದಲಗಳು ಬೇಡ. ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular