HomeLatest NewsBREAKING: ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ: ರಾಜ್ಯ ಕಾಂಗ್ರೆಸ್ ಬೆಳವಣಿಗೆ ಬಗ್ಗೆ AICC ಅಧ್ಯಕ್ಷ...

BREAKING: ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ: ರಾಜ್ಯ ಕಾಂಗ್ರೆಸ್ ಬೆಳವಣಿಗೆ ಬಗ್ಗೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ ಎಂದಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ, ನನ್ನ ಬಳಿ ಹೇಳಲು ಏನೂ ಇಲ್ಲ ಎಂದು ತಿಳಿಸಿದ್ದಾರೆ.

ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈಗ ನಡೆದ ವಿದ್ಯಾಮನಗಳ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ. ಯಾವ ವಿಚಾರದಲ್ಲಿಯೂ ಹೇಳಲು ಏನೂ ಇಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular