ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ

ಉಡುಪಿ : ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಉಡುಪಿ ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿಎನ್ ಅವರನ್ನು ವರ್ಗಾವಣೆಗೊಳಿಸಿದೆ, ಇವರ ಜಾಗಕ್ಕೆ ಮಮತಾ ದೇವಿ ಜಿಎಸ್ ಅವರನ್ನು ನೇಮಕ ಮಾಡಿದೆ.

ಮಮತಾ ದೇವಿ ಜಿಎಸ್ ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read