HomeLatest Newsಮದ್ಯಪಾನ ಬಿಡು ಎಂದು ಬುದ್ಧಿ ಹೇಳಿದ ಪೋಷಕರು: ವ್ಯಕ್ತಿ ಆತ್ಮಹತ್ಯೆ

ಮದ್ಯಪಾನ ಬಿಡು ಎಂದು ಬುದ್ಧಿ ಹೇಳಿದ ಪೋಷಕರು: ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ಕುಡಿತದ ಚಟ ಬಿಡುವಂತೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಮನನೊಂದ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪದ ಹರಕೆರೆಯಲ್ಲಿ ನಡೆದಿದೆ.

35 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವ. ಆತನಿಗೆ ತಂದೆ, ತಾಯಿ ಮದ್ಯಪಾನ ಮಾಡದಂತೆ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದು ತಮ್ಮ ಅಡಿಕೆ ತೋಟದಲ್ಲಿ ಮರಕ್ಕೆ ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular