HomeLatest Newsತಂತಿ ಬದಲಾಯಿಸುವಾಗ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ವ್ಯಕ್ತಿ ಸಾವು

ತಂತಿ ಬದಲಾಯಿಸುವಾಗ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ವ್ಯಕ್ತಿ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಶ್ರೀಮಂತ(20) ಮೃತಪಟ್ಟವರು ಎಂದು ಹೇಳಲಾಗಿದೆ. ತಂತಿ ಬದಲಾಯಿಸಲು ವಿದ್ಯುತ್ ಕಂಬ ಹತ್ತಿದ್ದ ವೇಳೆ ದುರಂತ ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ಕಂಬದಲ್ಲಿಯೇ ಶ್ರೀಮಂತ ಮೃತಪಟ್ಟಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular