ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಲ್ಲಿನ ದೇವಸ್ಥಾನ ಒಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಯುವಕನೊಬ್ಬ ಈ ವೇಳೆ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ್ದಾನೆ. ಅಷ್ಟೇ ಅಲ್ಲ ಆತ ಹಸ್ತಮೈಥುನ ಮಾಡಿಕೊಂಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣ ‘ಎಕ್ಸ್’ ಬಳಕೆದಾರ ಸಚಿನ್ ಗುಪ್ತಾ ಎಂಬವರು ಆಗಸ್ಟ್ 16ರಂದು ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಅಪ್ಲೋಡ್ ಮಾಡಿದ್ದು, ಕ್ಷಣಾರ್ಧದಲ್ಲಿಯೇ ವೈರಲ್ ಆಗಿದೆ. ಅಲ್ಲದೆ ಭಕ್ತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಕೃತ್ಯ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದಿದ್ದಾರೆ.
ವಿಡಿಯೋದಲ್ಲಿ ಕಂಡು ಬರುವಂತೆ ದೇವಾಲಯದ ಪ್ರಾಂಗಣದಲ್ಲಿ ಹಲವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ವೇಳೆ ಆರೋಪಿ ಯುವಕ ತನ್ನ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಇದನ್ನು ಕಿಟಕಿ ಮೂಲಕ ಗುಪ್ತವಾಗಿ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ ವ್ಯಕ್ತಿ ಬಹಿರಂಗ ಮಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಲೇ ಭಕ್ತರಿಂದ, ಧಾರ್ಮಿಕ ವ್ಯಕ್ತಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರು ಸಹ ಪ್ರಕರಣದ ಗಂಭೀರತೆಯನ್ನು ಅರಿತು ಮೊಬೈಲ್ ದೃಶ್ಯಾವಳಿ ಆಧರಿಸಿ ಆರೋಪಿ ಬಂಧನಕ್ಕೆ ಮುಂದಾಗಿದ್ದಾರೆ.
https://twitter.com/SachinGuptaUP/status/1824357524109246481?ref_src=twsrc%5Etfw%7Ctwcamp%5Etweetembed%7Ctwterm%5E1824357524109246481%7Ctwgr%5E1722ef56d994d3e05450fad07c6b4811494f3ffc%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Flatestly-epaper-dh91bfc27fb6cf46a58e6b6df12965bd61%2Fghaziabadmanmasturbateswhilewatchingpornvideoonmobileinsideuptemplepolicelaunchhuntforaccusedaftervideoofdisgustingactgoesviral-newsid-n626843061