HomeIndiaViral Video | ವೃದ್ಧ ತಾಯಿಗೆ ಹೀನಾಯವಾಗಿ ಥಳಿಸುತ್ತಿರುವ ಮಗ

Viral Video | ವೃದ್ಧ ತಾಯಿಗೆ ಹೀನಾಯವಾಗಿ ಥಳಿಸುತ್ತಿರುವ ಮಗ

ಇಂದೋರ್ (ಮಧ್ಯಪ್ರದೇಶ): ಆಘಾತಕಾರಿ ಘಟನೆಯೊಂದರಲ್ಲಿ, ಪುತ್ರನೊಬ್ಬ ತನ್ನ ವೃದ್ಧ ತಾಯಿಗೆ ಕಪಾಳಮೋಕ್ಷ ಮಾಡಿ ಒದ್ದಿರುವ ಘಟನೆ ಚಂದರ್ ನಗರ ಪ್ರದೇಶದಲ್ಲಿ ನಡೆದಿದೆ. ಜೂನ್ 15 ರಂದು ಈ ಘಟನೆ ವರದಿಯಾಗಿದ್ದು, ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವರದಿಗಳ ಪ್ರಕಾರ, ಇಂದೋರ್‌ನ ಚಂದನ್ ನಗರದಲ್ಲಿ ಸುರೇಶ್ ವರ್ಮಾ ಎಂಬ ವ್ಯಕ್ತಿ ತನ್ನ ವಯಸ್ಸಾದ ತಾಯಿಗೆ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿದೆ. ಬಳಿಕ ಆಕೆಯನ್ನು ನಿಯಂತ್ರಿಸಲು ಮುಂದಾದಾಗ ಹೊಟ್ಟೆಗೆ ಒದ್ದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ವೀಡಿಯೋ ಅಂತರ್ಜಾಲದಲ್ಲಿ ವೈರಲ್ ಆದ ನಂತರ, ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡರು, ಆದರೆ ತಾಯಿ ನಿರಾಕರಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular