HomeLatest NewsBREAKING: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಪ್ರಿಯತಮೆ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

BREAKING: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಪ್ರಿಯತಮೆ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ವ್ಯಕ್ತಿ ಮಹಿಳೆ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಪೌರದ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ಬಾಪೂಜಿನಗರದಲ್ಲಿ ಈ ಘಟನೆ ನಡೆದಿದೆ. ಬಾಲಾಜಿ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಬಾಲಾಜಿ ಸಿಂಗ್ ಗೆ ಪತ್ನಿ, ಮಕ್ಕಳು ಇದ್ದರು ಕೂಡ ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ. ಕುಟುಂಬದವರೂ ಸಾಕಷ್ಟು ಬುದ್ಧಿವಾದ ಹೇಳಿದ್ದರು. ಮಹಿಳೆಗೂ ಬುದ್ಧಿ ಹೇಳಿದ್ದರು. ಆದರೂ ಮಹಿಳೆ ಬಾಲಾಜಿ ಸಿಂಗ್ ನಿಂದ್ ದೂರಾಗಿರಲಿಲ್ಲ.

ಈಗ ಪ್ರಿಯತಮೆಯ ಕಾಟಕ್ಕೆ ನೊಂದು ಬಾಲಾಜಿ ಸಿಂಗ್ ಪತ್ನು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular