HomeLatest NewsBREAKING: ಹೈಟೆನ್ಶನ್ ವಿದ್ಯುತ್ ವೈರ್ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ

BREAKING: ಹೈಟೆನ್ಶನ್ ವಿದ್ಯುತ್ ವೈರ್ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ಹೈಟೆನ್ಶನ್ ವಿದ್ಯುತ್ ವೈರ್ ಹೊಡಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಅಂಬಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಂದಹಳ್ಳಿಯ ನಾಗರಾಜು (28) ಆತ್ಮಹತ್ಯೆಗೆ ಶರಣಾದವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular