HomeKarnatakaBIG NEWS: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

BIG NEWS: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹಕ್ಕೆ ವ್ಯಕ್ತಿಯೋರ್ವ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕರುಣಾಕರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಾಫಿ ಬೆಳೆಗಾರನಾಗಿದ್ದ ಕರುಣಾಕರನಿಗೆ ಇಬ್ಬರು ಮಕ್ಕಳು ಇದ್ದಾರೆ. ಅತ್ತೆ-ಸೊಸೆ ಜಗಳದಿಂದಾಗಿ ತೀವ್ರವಾಗಿ ಮನನೊಂದಿದ್ದ ಎನ್ನಲಾಗಿದೆ.

ಇದೇ ಕಾರಣಕ್ಕೆ ಇಂದು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಯಸಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular