ಬಹುಮಹಡಿ ಕಟ್ಟಡದಿಂದ ಬಿದ್ದ ಮಹಿಳೆ ಕೈಹಿಡಿದ ವ್ಯಕ್ತಿ: ಫಲಿಸಲಿಲ್ಲ ರಕ್ಷಣೆ ಪ್ರಯತ್ನ

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಬಹು ಮಹಡಿ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನಕನಗರದಲ್ಲಿ ನಡೆದಿದೆ.

ಕಟ್ಟಡದಿಂದ ಬೀಳುತ್ತಿದ್ದ ಮಹಿಳೆಯ ಕೈಹಿಡಿದ ವ್ಯಕ್ತಿ ಆಕೆಯನ್ನು ಪಾರು ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ಕೆಲ ಸಮಯದಲ್ಲೇ ಕೈಜಾರಿ ಮಹಿಳೆ ಕೆಳಗೆ ಬಿದ್ದಿದ್ದು, ಮೇಲಿನಿಂದ ಬಿದ್ದ ರಭಸಕ್ಕೆ ಕೋಮಾಗೆ ತಲುಪಿದ್ದಾರೆ. ಮಹಿಳೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read