HomeLatest NewsBREAKING: ಮಂಡ್ಯದಲ್ಲಿ ಭೀಕರ ಅಪಘಾತ: ಚಿಕ್ಕಮಗಳೂರು ಮೂಲದ ಮೂವರು ಸ್ಥಳದಲ್ಲೇ ಸಾವು

BREAKING: ಮಂಡ್ಯದಲ್ಲಿ ಭೀಕರ ಅಪಘಾತ: ಚಿಕ್ಕಮಗಳೂರು ಮೂಲದ ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಚನ್ನೇಗೌಡ (60), ಸರೋಜಮ್ಮ (55) ಹಾಗೂ ಜಯಮ್ಮ (71) ಮೃತ ದುರ್ದೈವಿಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಮೂವರೂ ಚಿಕ್ಕಮಗಳೂರು ಮೂಲದವರಾಗಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತದೇಹಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular