HomeLatest Newsಮಂಡ್ಯದಲ್ಲಿ ಘೋರ ಘಟನೆ: ಮದುವೆ ನಿಶ್ಚಯವಾಗಿದ್ದ ಮಗಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು

ಮಂಡ್ಯದಲ್ಲಿ ಘೋರ ಘಟನೆ: ಮದುವೆ ನಿಶ್ಚಯವಾಗಿದ್ದ ಮಗಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು

ಮಂಡ್ಯ: ಮದುವೆ ನಿಶ್ಚಯವಾಗಿದ್ದ ಮಗಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ತಾಯಿ ಹಾಗೂ ಮಗಳು ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಕುಂತಲಾದೇವಿ (46) ಹಾಗೂ ಪ್ರಿಯಾಂಕಾ (19) ಮೃತ ದುರ್ದೈವಿಗಳು. ಮಗಳು ಪ್ರಿಯಾಂಕಾ ಮದುವೆಗೆ ಕುಟುಂಬದವರು ಸಿದ್ಧತೆ ನಡೆಸಿದ್ದರು. ಆದರೆ ಈಗ ತಾಯಿ-ಮಗಳು ಇಬ್ಬರೇ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular