HomeKarnatakaಯಾವುದೇ ಸವಾಲು ಎದುರಿಸಲು ಸಿದ್ಧ: ರಾಜಕೀಯ ಎದುರಾಳಿಗಳಿಗೆ ಸಂಸದೆ ಸುಮಲತಾ ಟಾಂಗ್

ಯಾವುದೇ ಸವಾಲು ಎದುರಿಸಲು ಸಿದ್ಧ: ರಾಜಕೀಯ ಎದುರಾಳಿಗಳಿಗೆ ಸಂಸದೆ ಸುಮಲತಾ ಟಾಂಗ್

ಮಂಡ್ಯ: ಯಾವುದೇ ಸವಾಲು ಬಂದರೂ ನಾನು ಎದುರಿಸಲು ಸಿದ್ಧವಾಗಿದ್ದೇನೆ ಎಂದು ತಮ್ಮ ರಾಜಕೀಯ ಎದುರಾಳಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ಕೊಟ್ಟಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ಮಾತನಾಡಿದ ಅವರು, ನಾನು ಈ ಹಿಂದೆಯೇ ಕಠಿಣ ಸವಾಲು ಸ್ವೀಕರಿಸಿ ಗೆದ್ದು ಬಂದಿದ್ದೇನೆ. ಇನ್ನು ಮುಂದೆ ಯಾವುದೇ ಸವಾಲು ಬಂದರೂ ನಾನು ಬೇಡ ಅನ್ನುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ. ಶಿವಕುಮಾರ್, ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಅಖಾಡಕ್ಕೆ ಇಳಿಯುವ ವಿಚಾರದ ಬಗ್ಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಸ್ಪರ್ಧಿಸಿದರೆ ಅದಕ್ಕೆ ನನ್ನ ಸ್ವಾಗತವಿದೆ. ನಾಣು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular