ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಮಂಡ್ಯ ಕ್ಷೇತ್ರವನ್ನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಬಿಜೆಪಿ -ಜೆಡಿಎಸ್ ಮೈತ್ರಿ, ಮಂಡ್ಯ ಕ್ಷೇತ್ರದ ಹಂಚಿಕೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಹಾಗಾಗಿ ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read