HomeKarnatakaBREAKING NEWS: ವಿಸಿ ನಾಲೆಗೆ ಟ್ರ್ಯಾಕ್ಟರ್ ಬಿದ್ದು ದುರಂತ; ವ್ಯಕ್ತಿ ದುರ್ಮರಣ

BREAKING NEWS: ವಿಸಿ ನಾಲೆಗೆ ಟ್ರ್ಯಾಕ್ಟರ್ ಬಿದ್ದು ದುರಂತ; ವ್ಯಕ್ತಿ ದುರ್ಮರಣ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ವಿಸಿ ನಾಲೆಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕಾಳೇನಹಳ್ಳಿ ಬಳಿ ನಡೆದಿದೆ.

ಕಳೇನಹಳ್ಳಿ ಬಳಿಯ ವಿಸಿ ನಾಲೆಗೆ ಟ್ರ್ಯಾಕ್ಟರ್ ಬಿದ್ದಿದೆ. ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕಾಳೇನಹಳ್ಳಿ ಗ್ರಾಮದ ನಿವಾಸಿ ನವೀನ್ ಮೃತ ದುರ್ದೈವಿ.

ಘಟನಾ ಸ್ಥಳಕ್ಕೆ ಪೊಲಿಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular