HomeKarnatakaBREAKING: ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್ ಬೃಹತ್ ಶೋಭಾಯಾತ್ರೆ: ನಗರದಲ್ಲಿ ಅಳವಡಿಸಿದ್ದ ಕೆಸರಿ ಬಾವುಟ, ಬ್ಯಾನರ್...

BREAKING: ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್ ಬೃಹತ್ ಶೋಭಾಯಾತ್ರೆ: ನಗರದಲ್ಲಿ ಅಳವಡಿಸಿದ್ದ ಕೆಸರಿ ಬಾವುಟ, ಬ್ಯಾನರ್ ಗಳನ್ನು ತೆರವುಗೊಳಿಸಿದ ನಗರಸಭೆ ಅಧಿಕಾರಿಗಳು

ಮಂಡ್ಯ: ಮಂಡ್ಯ ನಗರದಲ್ಲಿ ಇಂದು ವಿಶ್ವವಿಂದೂ ಪರಿಷತ್ ವತಿಯಿಂದ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್, ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.

ಆದರೆ ಶೋಭಾಯತರೆಗೆ ವಿಶ್ವ ಹಿಂದೂ ಪರಿಷತ್ ಯಾಅವುದೇ ಅನುಮತಿ ಪಡೆಯದ ಕಾರಣಕ್ಕೆ ನಗರದಲ್ಲಿ ಅಳವಡಿಸಿದ್ದ ಕೇಸರಿ ಬಾವುಟ, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸಲಾಗಿದೆ. ನಗರಸಭೆ ಅದಿಕಾರಿಗಳು ಹಾಗೂ ಸಿಬ್ಬಂದಿಗಳು ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನು ತೆರವುಗೊಳಿಸಿದ್ದಾರೆ.

ಮಂಡ್ಯದಲ್ಲಿ ಇಂದು ಸಂಜೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನು ತೆರವು ಮಾಡಲಾಗಿದೆ. ನಗರಸಭೆ ಅಧಿಕಾರಿಗಳ ಈ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ನಗರಸಭೆ ಅಧಿಕಾರಿಗಳ ನಡೆಗೆ ರಾಜ್ಯ ಬಿಜೆಪಿ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮತ್ತೊಂದೆಡೆ ಮಂಡ್ಯ ನಗರದಾದುಅಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular