HomeKarnatakaBREAKING: ಮತ್ತೊಂದು ದುರಂತ: ವಿ.ಸಿ.ನಾಲೆಗೆ ಬಿದ್ದ ಸ್ವಿಫ್ಟ್ ಕಾರು

BREAKING: ಮತ್ತೊಂದು ದುರಂತ: ವಿ.ಸಿ.ನಾಲೆಗೆ ಬಿದ್ದ ಸ್ವಿಫ್ಟ್ ಕಾರು

ಮಂಡ್ಯ: ಮಂಡ್ಯ ಜಿಲ್ಲೆಯ ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿ.ಸಿ ನಾಲೆಗೆ ಬಿದ್ದಿರುವ ಘಟನೆ ಪಾಂಡವಪುರ ತಾಲೂಕಿನ ಬನಘಟ್ಟ ಗ್ರಾಮದಲ್ಲಿ ನಡೆದಿದೆ.

ನಾಲೆಗೆ ಬಿದ್ದಿರುವ ಕಾರಿನಲ್ಲಿ ನಾಲ್ವರು ಇರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ನಾಲೆಯಲ್ಲಿ ಇಳಿದು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆಯಷ್ಟೇ ಕೆ.ಆರ್.ಎಸ್ ನಿಂದ ನೀರು ಬಿಟ್ಟಿರುವುದರಿಂದ ವಿ.ಸಿ ನಾಲೆ ತುಂಬಿ ಹರಿಯುತ್ತಿದ್ದು, ಕಾರಿನಲ್ಲಿದ್ದವರ ರಕ್ಷಣೆಗೆ ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular