HomeKarnatakaBREAKING: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ: ಓರ್ವ ಯುವಕ ಸಾವು; ಇಬ್ಬರ ಸ್ಥಿತಿ...

BREAKING: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ: ಓರ್ವ ಯುವಕ ಸಾವು; ಇಬ್ಬರ ಸ್ಥಿತಿ ಗಂಭೀರ

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಗೈ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.

ಇಲ್ಲಿನ ಪಟೇಲ್ ಸಾಮಿಲ್ ಬಳಿ ಈ ಘಟನೆ ನಡೆದಿದೆ. ಗಕ್ಲಾಟೆ ವೇಳೆ ಮರಳಿಗ ಗ್ರಾಮದ ಯಶವಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗೊರವನಹಳ್ಳಿ ಗ್ರಾಮದ ದರ್ಶನ್ ಹಾಗೂ ಸಚಿನ್ ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಅಮ್ಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾರ್ ನಲ್ಲಿ ಸಿಗರೇಟ್ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದರು. ಕಳೆದ ರಾತ್ರಿ ರಾಜಿ ಮಾತುಕತೆ ನಡೆಯುವಾಗ ಮತ್ತೆ ಗಲಾಟೆಯಾಗಿದೆ.

ಸಂಧಾನದ ವೇಳೆ ಎರಡೂ ಗುಂಪುಗಳು ದೊಣ್ಣೆಯಿಂದ ಹೊಡೆದುಕೊಂಡಿವೆ. ಗಂಭೀರವಾಗಿ ಹಲ್ಲೆಗೊಳಗಾದ ಯಶವಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular