BIG NEWS: ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ; 3 ವಿಮಾನಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಎಚ್ಚರಿಕೆ

ಮಂಗಳೂರು: ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮಂಗಳೂರು ವಿಮನ ನಿಲ್ದಾಣ ಕಚೇರಿಗೆ ಉಗ್ರರ ಹೆಸರಲ್ಲಿ ಇ-ಮೇಲ್ ಸಂದೇಶ ಬಂದಿದ್ದು, ವಿಮಾನ ನಿಲ್ದಾಣದ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ.

3 ವಿಮಾನಗಳಲ್ಲಿಯೂ ಬಾಂಬ್ ಇಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ದೊಡ್ದಮಟ್ಟದ ರಕ್ತಪಾತವಾಗಲಿದೆ. ಕೃತ್ಯದ ಹಿಂದೆ ‘ಟೆರರೈಸರ್ಸ್ 111’ ಕೈವಾಡವಿದೆ ಇದೆ ಎಂದು ಉಗ್ರರ ಹೆಸರಲ್ಲಿ ಮೇಲ್ ಕಳುಹಿಸಲಾಗಿದೆ.

ಏಪ್ರಿಲ್ 29ರಂದು ಬಾಂಬ್ ಬೆದರಿಕೆ ಇ ಮೇಲ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಜ್ಪೆ ಠಾಣೆ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read