ಮಂಗಳೂರು: ಪೋಕ್ಸೋ ಕೇಸ್ ನಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಪ್ರಕಾಶ್ ಮೂಲ್ಯ ಆತ್ಮಹತ್ಯೆಗೆ ಶರಣಾಗಿರುವ ಕೈದಿ. 12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಜೈಲುಪಾಲಾಗಿದ್ದ ಪ್ರಕಾಶ್ ಮೂಲ್ಯ ಜೈಲಿನಲ್ಲಿಯೇ ಸಾವಿಗೆ ಶರಣಾಗಿದ್ದಾನೆ.