HomeKarnatakaBREAKING NEWS: ಮಂಗಳೂರು ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

BREAKING NEWS: ಮಂಗಳೂರು ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

ಮಂಗಳೂರು: ಪೋಕ್ಸೋ ಕೇಸ್ ನಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಪ್ರಕಾಶ್ ಮೂಲ್ಯ ಆತ್ಮಹತ್ಯೆಗೆ ಶರಣಾಗಿರುವ ಕೈದಿ. 12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಜೈಲುಪಾಲಾಗಿದ್ದ ಪ್ರಕಾಶ್ ಮೂಲ್ಯ ಜೈಲಿನಲ್ಲಿಯೇ ಸಾವಿಗೆ ಶರಣಾಗಿದ್ದಾನೆ.

For Latest News Updates, Join Our Whatsapp Community🚩
RELATED ARTICLES

Most Popular